ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧ್ಯಾನ ಪದದ ಅರ್ಥ ಮತ್ತು ಉದಾಹರಣೆಗಳು.

ಧ್ಯಾನ   ನಾಮಪದ

ಅರ್ಥ : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

ಉದಾಹರಣೆ : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

ಸಮಾನಾರ್ಥಕ : ಕಣ್ಣು, ಕಣ್ಣು-ದೃಷ್ಟಿ, ಗಮನ, ದೃಷ್ಟಿ, ನೋಟ


ಇತರ ಭಾಷೆಗಳಿಗೆ ಅನುವಾದ :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

ಅರ್ಥ : ಯಾವುದಾದರು ವಿಷಯ, ವಿಶೇಷತೆ, ಧಾರ್ಮಿಕ ವಿಷಯ ಅಥವಾ ಅಲೌಕಿಕವಾಗಿ ಸತತವಾಗಿ ಎಡೆಬಿಡದೆ ಕೆಲವು ಸಮಯದವರೆಗೆ ಆಗುವಂತಹ ಗಂಭೀರವಾದ ಮನನ ಅಥವಾ ಆಲೋಚನೆ, ಚಿಂತನೆ ಯೋಗದ ಸಾತ್ವಿಕ ಹಾಗೂ ಸಮಾಧಿಯ ಪೂರ್ವದ ಭಾಗ ಎಂದು ನಂಬಲಾಗುತ್ತದೆ

ಉದಾಹರಣೆ : ಸಂತರು ಧ್ಯಾನ ಯೋಗದಲ್ಲಿ ತಲ್ಲಿನರಾಗಿದ್ದಾರೆ.

ಸಮಾನಾರ್ಥಕ : ಧ್ಯಾನಯೋಗ, ಯೋಗ


ಇತರ ಭಾಷೆಗಳಿಗೆ ಅನುವಾದ :

किसी विषय, विशेषतः धार्मिक विषय या अलौकिक सत्ता का लगातार कुछ समय तक होने वाला गंभीर मनन या चिंतन जो योग का सातवाँ तथा समाधि के पूर्व का अंग माना जाता है।

संतजी ध्यानयोग में लीन है।
जोग, ध्यान, ध्यानयोग, योग

Continuous and profound contemplation or musing on a subject or series of subjects of a deep or abstruse nature.

The habit of meditation is the basis for all real knowledge.
meditation, speculation

चौपाल