ಅರ್ಥ : ಯಾವುದಾದರು ವಿಷಯ, ವಿಶೇಷತೆ, ಧಾರ್ಮಿಕ ವಿಷಯ ಅಥವಾ ಅಲೌಕಿಕವಾಗಿ ಸತತವಾಗಿ ಎಡೆಬಿಡದೆ ಕೆಲವು ಸಮಯದವರೆಗೆ ಆಗುವಂತಹ ಗಂಭೀರವಾದ ಮನನ ಅಥವಾ ಆಲೋಚನೆ, ಚಿಂತನೆ ಯೋಗದ ಸಾತ್ವಿಕ ಹಾಗೂ ಸಮಾಧಿಯ ಪೂರ್ವದ ಭಾಗ ಎಂದು ನಂಬಲಾಗುತ್ತದೆ
ಉದಾಹರಣೆ :
ಸಂತರು ಧ್ಯಾನ ಯೋಗದಲ್ಲಿ ತಲ್ಲಿನರಾಗಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
Continuous and profound contemplation or musing on a subject or series of subjects of a deep or abstruse nature.
The habit of meditation is the basis for all real knowledge.