ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನರ್ತನ ಮಾಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನರ್ತನ ಮಾಡಿಸು   ಕ್ರಿಯಾಪದ

ಅರ್ಥ : ಕುಣಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಮನೆಯಲ್ಲಿ ಮಕ್ಕಳು ಹುಟ್ಟಿದ ಖುಷಿಯಲ್ಲಿ ಕೆಲವರು ಹಿಜಿಡಾಗಳನ್ನು ಕುಣಿಸುತ್ತಾರೆ.

ಸಮಾನಾರ್ಥಕ : ಕುಣಿಸು, ಡ್ಯಾಸ್ ಮಾಡಿಸು, ನೃತ್ಯ ಮಾಡಿಸು


ಇತರ ಭಾಷೆಗಳಿಗೆ ಅನುವಾದ :

नाचने का काम दूसरे से कराना।

घर में बच्चा पैदा होने पर कुछ लोग हिजड़ों को नचवाते हैं।
नचवाना

चौपाल