ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ
ಉದಾಹರಣೆ : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.
ಸಮಾನಾರ್ಥಕ : ಕಜ್ಜಿ, ಕಡಿತ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಕೆ, ತುರಿಸು
ಇತರ ಭಾಷೆಗಳಿಗೆ ಅನುವಾದ :हिन्दी English
चुल या खुजली उठने की अवस्था या भाव।
An irritating cutaneous sensation that produces a desire to scratch.
ಅರ್ಥ : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ
ಉದಾಹರಣೆ : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ
ಸಮಾನಾರ್ಥಕ : ಕಜ್ಜಿ, ಕಡಿತ, ಕೆರತ, ತುರಿ, ತುರಿಕೆ, ಹುರುಕು
ಇತರ ಭಾಷೆಗಳಿಗೆ ಅನುವಾದ :हिन्दी
एक रोग जिसमें शरीर बहुत खुजलाता है।
ಅರ್ಥ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು
ಉದಾಹರಣೆ : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.
ಸಮಾನಾರ್ಥಕ : ಕಡಿತ, ಕೆರತ, ತಿಡಿಕೆ, ತಿಮಿರ, ತೀಟೆ, ತುರಿಕೆ, ತುರಿಸುವಿಕೆ, ತುರುಕೆ
किसी अंग के मले या सहलाए जाने की प्रबल इच्छा।
ಸ್ಥಾಪನೆ