ಅರ್ಥ : ಈಗ ತಾನೆ ರಚಿಸಿದ
ಉದಾಹರಣೆ :
ಗುರುಗಳ ನವರಚಿತ ಕವಿತೆ ತುಂಬಾ ರೋಚಕವಾಗಿತ್ತು.
ಸಮಾನಾರ್ಥಕ : ನವ, ನವರಚಿತ, ನವರಚಿತವಾದ, ನವರಚಿತವಾದಂತ, ನವರಚಿತವಾದಂತಹ, ನವ್ಯ, ನವ್ಯವಾದಂತ, ನವ್ಯವಾದಂತಹ, ಹೊಸದಾಗಿ ರಚಿಸಿದ, ಹೊಸದಾಗಿ ರಚಿಸಿದಂತ, ಹೊಸದಾಗಿ ರಚಿಸಿದಂತಹ
ಇತರ ಭಾಷೆಗಳಿಗೆ ಅನುವಾದ :