ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಶವಾಗಲಾರದಂತ ಪದದ ಅರ್ಥ ಮತ್ತು ಉದಾಹರಣೆಗಳು.

ನಾಶವಾಗಲಾರದಂತ   ಗುಣವಾಚಕ

ಅರ್ಥ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ

ಉದಾಹರಣೆ : ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.

ಸಮಾನಾರ್ಥಕ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

बराबर रहने या काम करने वाला या सदा बना रहने वाला।

संसार में कोई भी वस्तु स्थायी नहीं है।
अमिट, अस्खलित, इस्तमरारी, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ

ಉದಾಹರಣೆ : ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.

ಸಮಾನಾರ್ಥಕ : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತಹ


ಇತರ ಭಾಷೆಗಳಿಗೆ ಅನುವಾದ :

जो न मिटे।

गोदना त्वचा पर बना एक अमिट निशान होता है।
संत की नीति सम्बंधी बातों का मेरे मन पर अमिट प्रभाव पड़ा।
अमिट, स्थाई, स्थायी

चौपाल