ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಯಂತ್ರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನಿಯಂತ್ರಿಸು   ಕ್ರಿಯಾಪದ

ಅರ್ಥ : ಒಂದು ಕಠಿಣವಾದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಅಧಿಕಾರ ಅಥವಾ ಪ್ರಭಾವ ಕೆಲಸಕ್ಕೆ ಬಾರದು

ಉದಾಹರಣೆ : ರಾಜ್ಯದಲ್ಲಿ ಉಗ್ರವಾದಿಗಳ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಿಲಾಗಿದೆ.

ಸಮಾನಾರ್ಥಕ : ನಿಯಂತ್ರಣದಲ್ಲಿ ಇಡು


ಇತರ ಭಾಷೆಗಳಿಗೆ ಅನುವಾದ :

ऐसी विवशता की स्थिति में आना कि कुछ भी जोर या वश न चल सके।

राज्य में आंतकवादी गतिविधियाँ नियंत्रित हैं।
क़ाबू में आना, क़ाबू हो जाना, काबू में आना, काबू हो जाना, नियंत्रण में आना, नियंत्रित होना, नियन्त्रण में आना, नियन्त्रित होना

ಅರ್ಥ : ನಿಯಂತ್ರಣದಲ್ಲಿ ಅಥವಾ ತನ್ನ ಹತ್ತಿರದಲ್ಲಿ ಇಟ್ಟುಕೊಳ್ಳುವ

ಉದಾಹರಣೆ : ಭಾರತದ ಚಂಡು ಎಸೆಯುವವನು ಪಾಕಿಸ್ತಾನದ ಆಟಗಾರನನ್ನು ಮೊದಲಿನಿಂದಲ್ಲೇ ನಿಯಂತ್ರಣದಲ್ಲಿಟ್ಟುಕೊಂಡನು.

ಸಮಾನಾರ್ಥಕ : ಅಂಕುಶದಲ್ಲಿಡು, ನಿಯಂತ್ರಣಗೊಳಿಸು, ನಿಯಂತ್ರಣದಲ್ಲಿಟು, ಬಂಧನಕ್ಕೊಳಪಡಿಸು, ಬಂಧನದಲ್ಲಿಟು


ಇತರ ಭಾಷೆಗಳಿಗೆ ಅನುವಾದ :

नियंत्रण में या अपने बस में रखना।

भारतीय गेंदबाजों ने पाकिस्तानी बल्लेबाजों को मैच की शुरुवात से ही बाँध के रखा।
अंकुश में रखना, नियंत्रण में रखना, बाँध के रखना

ಅರ್ಥ : ಯಾವುದನ್ನಾದರು ತನ್ನ ವಶದಲ್ಲಿ ಇರುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ದುರ್ಗುಣದಿಂದ ದೂರವಿರಲು ನಾನ್ನನ್ನು ನಾನೇ ನಿಯಂತ್ರಿಸಿಕೊಂಡೆ.

ಸಮಾನಾರ್ಥಕ : ಹಿಡಿತದಲ್ಲಿಯಿಡು


ಇತರ ಭಾಷೆಗಳಿಗೆ ಅನುವಾದ :

रोककर वश में रखना।

दुर्गुणों से बचने के लिए मैंने स्वयं को बहुत सँभाला।
थामना, सँभालना, संभालना, सम्भालना, सम्हालना

चौपाल