ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿವೇದನೆ ಪದದ ಅರ್ಥ ಮತ್ತು ಉದಾಹರಣೆಗಳು.

ನಿವೇದನೆ   ನಾಮಪದ

ಅರ್ಥ : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

ಉದಾಹರಣೆ : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

ಸಮಾನಾರ್ಥಕ : ಅರಿಕೆ, ಅರ್ಜಿ, ಬೇಡಿಕೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ


ಇತರ ಭಾಷೆಗಳಿಗೆ ಅನುವಾದ :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

ಅರ್ಥ : ಯಾವುದನ್ನಾದರೂ ಕೊಡಿ ಅಥವಾ ನೆರವೇರಿಸಿ ಎಂಬ ವಿನಮ್ರ ಕೋರಿಕೆ

ಉದಾಹರಣೆ : ನನ್ನ ನಿವೇದನೆ ಅವರ ಗಮನಕ್ಕೆ ಬಂದಂತಿಲ್ಲ.

ಸಮಾನಾರ್ಥಕ : ಅಹವಾಲು, ಕೋರಿಕೆ, ಪ್ರಾರ್ಥನೆ, ಮನವಿ, ವಿನಂತಿ


ಇತರ ಭಾಷೆಗಳಿಗೆ ಅನುವಾದ :

नम्रतापूर्वक किसी से कुछ कहने की क्रिया।

मेरे निवेदन पर ध्यान दिया जाए।
अपील, अभिवेदन, अर्ज, आवेदन, गुज़ारिश, निवेदन, निहोरा

The verbal act of requesting.

asking, request

ಅರ್ಥ : ಏನನ್ನಾದರೂ ಪಡೆಯಲು ಮಾಡುವ ಮನವಿ

ಉದಾಹರಣೆ : ರಾಮನು ತನ್ನ ಮಾಲೀಕನ ಬಳಿ ದುಡ್ಡನ್ನು ಕೋರುವ ತೀರ್ಮಾನ ತೆಗೆದುಕೊಂಡನು

ಸಮಾನಾರ್ಥಕ : ಅರಿಕೆ, ಕೋರಿಕೆ, ಪ್ರಾರ್ಥನೆ, ಬೇಡಿಕೆ, ಮೊರೆ


ಇತರ ಭಾಷೆಗಳಿಗೆ ಅನುವಾದ :

कुछ पाने के लिए प्रार्थना करने की क्रिया या भाव।

राम की अपने मालिक से पैसों के लिए की गई याचना व्यर्थ हो गई।
अध्येषण, अभियाचना, अभ्यर्थना, अर्थना, अर्दन, अर्दनि, गुजारिश, प्रार्थना, माँग, मांग, याचन, याचना

Reverent petition to a deity.

orison, petition, prayer

ನಿವೇದನೆ   ಗುಣವಾಚಕ

ಅರ್ಥ : ನಿವೇದನೆ ಮಾಡಿಕೊಂಡಿರುವ

ಉದಾಹರಣೆ : ರಾಮನು ನೀಡಿದ ವಿನಂತಿ ಪತ್ರವನ್ನು ನೋಡದೆ ಅಧಿಕಾರಿ ಸುಮ್ಮನಿದ್ದರು.

ಸಮಾನಾರ್ಥಕ : ಅರಿಕೆ, ಪ್ರಾರ್ಥನೆ, ವಿನಂತಿ


ಇತರ ಭಾಷೆಗಳಿಗೆ ಅನುವಾದ :

निवेदन किया हुआ।

अधिकारी ने राम के निवेदित कार्य को अनदेखा कर दिया।
अर्थित, निवेदित, प्रार्थित

Asked for.

The requested aid is forthcoming.
requested

चौपाल