ಅರ್ಥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ಉದಾಹರಣೆ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ಸಮಾನಾರ್ಥಕ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು
ಇತರ ಭಾಷೆಗಳಿಗೆ ಅನುವಾದ :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.ಅರ್ಥ : ಯಾವುದೋ ಒಂದು ಕೆಲಸ ಮುಂತಾದವುಗಳಿಗೆ ತೀರ್ಮಾನ ತೆಗೆದುಕೋಳ್ಳುವ ಪ್ರಕ್ರಿಯೆ
ಉದಾಹರಣೆ :
ಅವನು ಬಂಗಲೆಯನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬೇಕೆಂದು ನಿಶ್ಚಯಿಸಿದ.
ಸಮಾನಾರ್ಥಕ : ತೀರ್ಮಾನಿಸು
ಇತರ ಭಾಷೆಗಳಿಗೆ ಅನುವಾದ :
Dispose of. Make a financial settlement.
settleಅರ್ಥ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು
ಉದಾಹರಣೆ :
ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.
ಸಮಾನಾರ್ಥಕ : ತೀರ್ಮಾನಿಸು, ನಿರ್ಣಯಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : (ಮನಸ್ಸಿನಲ್ಲಿ) ನಿಶ್ಚಿಯಿಸುವ ಅಥವಾ ದೃಢಸಂಕಲ್ಪವನ್ನು ಮಾಡುವಂತಹ ಪ್ರಕ್ರಿಯೆ
ಉದಾಹರಣೆ :
ನಾನು ಇನ್ನು ಮುಂದೆ ಅವನನ್ನು ಭೇಟಿಯಾಗ ಬಾರದು ಎಂದು ನಿಶ್ಚಿಯಿಸಿದ್ದೇನೆ.
ಸಮಾನಾರ್ಥಕ : ದೃಢಸಂಕಲ್ಪ ಮಾಡು, ನಿರ್ಧಾರ ಮಾಡು, ನಿರ್ಧಾರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ
ಉದಾಹರಣೆ :
ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.
ಸಮಾನಾರ್ಥಕ : ತೀರ್ಮಾನ ಮಾಡು, ನಿರ್ಧರಿಸು, ನಿರ್ಧಾರ ಮಾಡು
ಇತರ ಭಾಷೆಗಳಿಗೆ ಅನುವಾದ :
कुछ करने के लिए स्वयं को पूरी तरह से तैयार करना।
मैंने भष्ट्राचार मिटाने के लिए कमर कसा है।ಅರ್ಥ : ನಿರ್ಧರಿಸುವ ಪ್ರಕ್ರಿಯೆ
ಉದಾಹರಣೆ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
ಸಮಾನಾರ್ಥಕ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು
ಇತರ ಭಾಷೆಗಳಿಗೆ ಅನುವಾದ :
* निर्धारित करना।
मिलने का समय निर्धारित करें।