ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನುಕ್ಸಾನು ಪದದ ಅರ್ಥ ಮತ್ತು ಉದಾಹರಣೆಗಳು.

ನುಕ್ಸಾನು   ನಾಮಪದ

ಅರ್ಥ : ಯಾವುದೋ ವಸ್ತುವನ್ನು ಕಳೆದುಕೊಂಡಾಗ, ಕೆಟ್ಟುಹೋದಾಗ ಅಥವಾ ಕ್ಷೀಣಿಸಿದಾಗ ಅಥವಾ ಯಾರೋ ಒಬ್ಬರು ಅದನ್ನು ನಾಶ ಮಾಡಿದಾಗ ಸಂಭವಿಸುವಂತಹ ಹಾನಿ

ಉದಾಹರಣೆ : ಮನೆಯ ಗೋಡೆ ಒಡೆದು ಮಾಡಿರುವ ನಷ್ಟವನ್ನು ನೀವೆ ತುಂಬಿ ಕೊಡಬೇಕು.

ಸಮಾನಾರ್ಥಕ : ನಷ್ಟ, ಹಾನಿ


ಇತರ ಭಾಷೆಗಳಿಗೆ ಅನುವಾದ :

किसी मूर्त या अमूर्त चीज के खोने, खराब या क्षीण होने अथवा किसी के द्वारा नष्ट किए जाने पर होने वाली हानि।

आपने घर की दीवार को जो क्षति पहुँचाई है उसकी आपको भरपाई करनी होगी।
क्षति, नुकसान, नुक़सान, हरज़ा, हरजा, हर्ज़ा, हर्जा, हानि

A damage or loss.

detriment, hurt

चौपाल