ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆರವೇರಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ನೆರವೇರಿಕೆ   ನಾಮಪದ

ಅರ್ಥ : ಯಾವುದೇ ಸಂಗತಿಯನ್ನು ತುಂಬಾ ಕಠಿಣವಾಗಿ ಪ್ರಯತ್ನಪೂರ್ವಕವಾಗಿ ಮಾಡಿ ಮುಗಿಸಿರುವುದು ಅಥವಾ ಅಸಾಧ್ಯವೆನ್ನಿಸಿದ್ದನ್ನು ಕಷ್ಟದಿಂದ ಮಾಡಿರುವುದು

ಉದಾಹರಣೆ : ಸಚಿನ್ ತೆಂಡೊಲ್ಕರ್ ನು ಕ್ರಿಕೆಟ್ನಲ್ಲಿ ಮಹತ್ವದ ಸಾಧನೆ ಮಾಡಿದ್ದಾನೆ.

ಸಮಾನಾರ್ಥಕ : ಈಡೇರಿಕೆ, ಸಾಧನೆ


ಇತರ ಭಾಷೆಗಳಿಗೆ ಅನುವಾದ :

वह बहुत ही अच्छा काम जो कठिनाई से किया गया हो।

सचिन को क्रिकेट के खेल में बहुत उपलब्धि प्राप्त हुई है।
उपलब्धि

The action of accomplishing something.

accomplishment, achievement

चौपाल