ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆಲಸಮ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ನೆಲಸಮ ಮಾಡು   ಕ್ರಿಯಾಪದ

ಅರ್ಥ : ಯಾವುದನ್ನಾದರು ಹಾಳು ಮಾಡುವುದಕ್ಕೆ ಹೇಳುವ ಪ್ರಕ್ರಿಯೆ

ಉದಾಹರಣೆ : ಕ್ರೂರ ರಾಜನು ಸಿಪಾಯಿಗಳಿಂದ ಪಕ್ಕದ ರಾಜ್ಯದ ಸೀಮಾ ಕ್ಷೇತ್ರವನ್ನು ಹಾಳು ಮಾಡಿಸಿದನು.

ಸಮಾನಾರ್ಥಕ : ಹಾಳು ಮಾಡು


ಇತರ ಭಾಷೆಗಳಿಗೆ ಅನುವಾದ :

किसी को उजाड़ने में प्रवृत्त करना।

क्रूर राजा ने सिपाहियों से पड़ोसी राज्य के सीमावर्ती क्षेत्रों को उजड़वा दिया।
उजड़वाना

ಅರ್ಥ : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು

ಉದಾಹರಣೆ : ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.

ಸಮಾನಾರ್ಥಕ : ಒಡಿಸಿಹಾಕು, ಕೆಡಹು


ಇತರ ಭಾಷೆಗಳಿಗೆ ಅನುವಾದ :

दीवार, मकान आदि को तोड़कर गिराना।

नया घर बनाने के लिए सोहन पुराने घर को ढाह रहा है।
ढाना, ढाहना

Destroy completely.

The wrecking ball demolished the building.
demolish, pulverise, pulverize

ನೆಲಸಮ ಮಾಡು   ನಾಮಪದ

ಅರ್ಥ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

ಉದಾಹರಣೆ : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

ಸಮಾನಾರ್ಥಕ : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


ಇತರ ಭಾಷೆಗಳಿಗೆ ಅನುವಾದ :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation

चौपाल