ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರವಾನಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಪರವಾನಗಿ   ನಾಮಪದ

ಅರ್ಥ : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

ಉದಾಹರಣೆ : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

ಸಮಾನಾರ್ಥಕ : ಅಧಿಕಾರ ಪತ್ರ, ಅನುಮತಿ, ಅಪ್ಪಣೆ ಚೀಟಿ, ಪರವಾನೆ, ಪರ್ಮಿಟ್ಟು


ಇತರ ಭಾಷೆಗಳಿಗೆ ಅನುವಾದ :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

ಪರವಾನಗಿ   ಗುಣವಾಚಕ

ಅರ್ಥ : ಯಾರೋ ಒಬ್ಬರ ಬಳಿ ರಹದಾರಿ ಇರುವುದು

ಉದಾಹರಣೆ : ಸೇಟ್ ಜೀ ಅವರು ರಹದಾರಿ ಹೊಂದಿರುವ ತಮ್ಮ ಪಿಸ್ತೂಲನ್ನು ಕರ್ಪಾಟಿನಲ್ಲಿ ಭದ್ರವಾಗಿ ಇಟ್ಟರು.

ಸಮಾನಾರ್ಥಕ : ರಹದಾರಿ


ಇತರ ಭಾಷೆಗಳಿಗೆ ಅನುವಾದ :

जिसका लाइसेंस हो।

सेठ अपने लाइसेंसी रिवाल्वर को आलमारी में बंद करके रखते हैं।
लाइसेंसी, लाइसेन्सी

Given official approval to act.

An accredited college.
Commissioned broker.
Licensed pharmacist.
Authorized representative.
accredited, commissioned, licenced, licensed

चौपाल