ಅರ್ಥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ
ಉದಾಹರಣೆ :
ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.
ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
Completed to perfection.
fulfilledಅರ್ಥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ಉದಾಹರಣೆ :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Being complete of its kind and without defect or blemish.
A perfect circle.ಅರ್ಥ : ಯಾವುದರಲ್ಲೂ ಕಡಿಮೆಯಿಲ್ಲದ
ಉದಾಹರಣೆ :
ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.
ಸಮಾನಾರ್ಥಕ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :