ಅರ್ಥ : ಒಬ್ಬ ಪುರುಷನ ವಂಶಸ್ಥರು
ಉದಾಹರಣೆ :
ಅವರ ಪರಿವಾರದಲ್ಲಿ ಏಕತೆ ಇದೆ.
ಸಮಾನಾರ್ಥಕ : ಕುಟುಂಬ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ಉದಾಹರಣೆ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ಸಮಾನಾರ್ಥಕ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಮನೆ, ಮನೆತನ, ಸಂಸಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರದ್ದಾದರೂ ಪುತ್ರಿ ಅಥವಾ ಪುತ್ರ
ಉದಾಹರಣೆ :
ತಮ್ಮ ತಂದೆ-ತಾಯಿಗಳ ಸೇವೆಯನ್ನು ಮಾಡುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ.
ಸಮಾನಾರ್ಥಕ : ಮಕ್ಕಳು-ಮರಿ, ವಂಶ, ಸಂತತಿ, ಸಂತಾನ, ಸಮೂಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
ಉದಾಹರಣೆ :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
ಸಮಾನಾರ್ಥಕ : ಕುಟುಂಬ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶ್ರೀಮಂತಿಕೆ, ರಾಜ ಮೊದಲಾದವುಗಳ ಜೊತೆಯಲ್ಲಿ ಇರುವಂತಹ ಅಥವಾ ಹಿಂದೆ-ಮುಂದೆ ಹೋಗುವಂತಹ ಜನರು
ಉದಾಹರಣೆ :
ನವಾಬನ ಶ್ರೀಮಂತಿಕೆ ಹೋಗುತ್ತಿದ್ದ ಹಾಗೆಯೇ ಪರಿವಾರದವರೂ ಕೂಡ ಹೊರಟು ಹೋದರು.
ಸಮಾನಾರ್ಥಕ : ಸಮೂಹ
ಇತರ ಭಾಷೆಗಳಿಗೆ ಅನುವಾದ :
किसी रईस, राजा आदि के साथ रहने या आगे-पीछे चलने वाले लोग।
नवाब की रईसी जाते ही परिवार भी छोड़कर चले गए।ಅರ್ಥ : ಯಾವುದಾದರು ವಿಶಿಷ್ಟ ಗುಣ, ಸಂಬಂಧಿ ಮೊದಲಾದವ ವಿಚಾರಗಳನ್ನು ಮಾಡುವಂತಹ ವರ್ಗ
ಉದಾಹರಣೆ :
ನಮ್ಮ ಭಾಷೆಯೂ ಕೂಡ ಆರ್ಯ-ಭಾಷೆಗಳ ಪರಿವಾರದಲ್ಲಿಯೇ ಬರುತ್ತದೆ.
ಸಮಾನಾರ್ಥಕ : ಆವರಣ
ಇತರ ಭಾಷೆಗಳಿಗೆ ಅನುವಾದ :