ಅರ್ಥ : ಕ್ರೈಸ್ತ, ಇಸ್ಲಾಂ ಮೊದಲಾದ ಧರ್ಮಗಳ ಪ್ರಕಾರವಾಗಿ ಮನುಷ್ಯನನ್ನು ಈಶ್ವರನ ವಿರುದ್ಧವಾಗಿ ನಡೆಸುವ ಮತ್ತು ಧರ್ಮ ಮಾರ್ಗವನ್ನು ಭ್ರಷ್ಟಗೊಳಿಸುವಂತೆ ಮಾಡುವುದು
ಉದಾಹರಣೆ :
ಸೈತಾನ ಜನರನ್ನು ಕೆಟ್ಟದಾರಿಯಲ್ಲಿ ಎಳೆದುಕೊಂಡು ಹೋಗುತ್ತದೆ.
ಸಮಾನಾರ್ಥಕ : ದುಷ್ಟ, ದುಷ್ಟಶಕ್ತಿ, ದೆವ್ವ, ನೀಚ, ಪಾಪಪ್ರೇರಕ ಶಕ್ತಿ, ಭಗವದ್ವೈರಿ, ಭೂತ, ಸೈತಾನ
ಇತರ ಭಾಷೆಗಳಿಗೆ ಅನುವಾದ :