ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಭಾವ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಭಾವ   ನಾಮಪದ

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ಉದಾಹರಣೆ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

ಸಮಾನಾರ್ಥಕ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


ಇತರ ಭಾಷೆಗಳಿಗೆ ಅನುವಾದ :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

ಅರ್ಥ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ಉದಾಹರಣೆ : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

ಸಮಾನಾರ್ಥಕ : ಅಧಿಕಾರ, ಕೀರ್ತಿ, ನೈತಿಕ ಬಲ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


ಇತರ ಭಾಷೆಗಳಿಗೆ ಅನುವಾದ :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

ಅರ್ಥ : ಔಷಧಿ ಅಥವಾ ಮಂತ್ರೋಪಚಾರದಿಂದ ಆಗುವಂತಹ ಒಳ್ಳೆಯ ಪರಿಣಾಮ

ಉದಾಹರಣೆ : ಈ ಔಷಧಿಯ ಪ್ರಭಾವದಿಂದ ನನಗೆ ಜ್ವರ ವಾಸಿಯಾಯಿತು.


ಇತರ ಭಾಷೆಗಳಿಗೆ ಅನುವಾದ :

दवाई या मंत्रोपचार से होने वाला अच्छा परिणाम।

इस दवा से तुरंत असर हुआ।
असर, प्रभाव

ಅರ್ಥ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

ಉದಾಹರಣೆ : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

ಸಮಾನಾರ್ಥಕ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ


ಇತರ ಭಾಷೆಗಳಿಗೆ ಅನುವಾದ :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder

चौपाल