ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರವಾಹ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರವಾಹ   ನಾಮಪದ

ಅರ್ಥ : ಭೂಮಿಯ ಮೇಲೆ ಇರುವ ಈ ಪ್ರಪಂಚ ಲೀನವಾಗಿ ಹಲವಾರು ವರ್ಷದ ನಂತರ ನಶಿಸಿಹೋಗುವ ಕ್ರಿಯೆ ಮತ್ತು ಅದರ ನಂತರ ಮತ್ತೆ ಹೊಸ ಪ್ರಪಂಚ ಸೃಷ್ಟಿಯಾಗುವುದು

ಉದಾಹರಣೆ : ಎಲ್ಲಾ ಧರ್ಮಗಳ ಪ್ರಕಾರ ಪ್ರಳಯದ ದಿನ ಈ ಸೃಷ್ಟಿ ಅಂತ್ಯ ಕಾಣುವುದು.

ಸಮಾನಾರ್ಥಕ : ಅಂತ್ಯ, ಪ್ರಕೃತಿವಿಕೋಪ, ಪ್ರಳಯ, ವಿನಾಶ


ಇತರ ಭಾಷೆಗಳಿಗೆ ಅನುವಾದ :

संसार की प्रकृति में लीन होकर मिट जाने की क्रिया जो बहुत दिनों पर होती है और जिसके बाद फिर नई सृष्टि होती है।

सभी धर्मों में ऐसा माना जाता है कि प्रलय के दिन इस सृष्टि का अंत हो जाएगा।
अंत, अन्त, अभव, कयामत, जगद्विनाश, जहानक, प्रलय, महालय, युगांत, युगांतक, युगान्त, युगान्तक, लय, विनाश, विश्वक्षय

A sudden violent change in the earth's surface.

cataclysm, catastrophe

ಅರ್ಥ : ವಿದ್ಯುತ್ ಹಾಗೆ ಹರಿಯುತ್ತಿರುವ ಧಾರೆ

ಉದಾಹರಣೆ : ದಯವಿಟ್ಟು ಈ ಫ್ಯಾನು ಹಾಕಬೇಡಿ, ಅದು ಬಿರುಸಿನ ಹೊಡೆತ ನೀಡುವುದು.

ಸಮಾನಾರ್ಥಕ : ಅಘಾತ, ಬಿರುಸಿನ ಹೊಡೆತ, ರಭಸದ ಪೆಟ್ಟು, ಹರಿವು, ಹೊನಲು


ಇತರ ಭಾಷೆಗಳಿಗೆ ಅನುವಾದ :

विद्युत धारा का वह प्रवाह जो किसी विद्युत संचालक से प्रवाहित होता है।

इस पंखे को मत चलाना, इसमें करेंट आता है।
करंट, करन्ट, करेंट, करेन्ट, विद्युत धारा प्रवाह

A flow of electricity through a conductor.

The current was measured in amperes.
current, electric current

ಅರ್ಥ : ವೇಗವಾಗಿ ಹರಿಯುವ ನೀರು

ಉದಾಹರಣೆ : ಪ್ರವಾಹದಿಂದ ನೀರು ರಭಸವಾಗಿ ಬಂದು ಬೆಟ್ಟಗಳಿಗೆ ಅಪ್ಪಲಿಸಿ ಮುಂದೆ ಸಾಗಿತು.


ಇತರ ಭಾಷೆಗಳಿಗೆ ಅನುವಾದ :

तेज़ बहाव।

पानी का रेला चट्टानों से टकराता हुआ आगे बढ़ गया।
तरखा, तोड़, रेला

A sudden forceful flow.

rush, spate, surge, upsurge

ಅರ್ಥ : ಎತ್ತರದ ಜಾಗದಿಂದಬೆಟ್ಟದಿಂದ ಹರಿದು ಬರುವ ಪ್ರವಾಹ

ಉದಾಹರಣೆ : ಝರಿಯು ಪ್ರಕೃತಿ ಕೊಡುಗೆವರದಾನ.

ಸಮಾನಾರ್ಥಕ : ಕಾಲುವೆ, ಜಲಪಾತ, ಝರಿ, ನೀರಿನ ಝರಿ, ಸ್ರೋತ, ಹೊನಲು, ಹೊಳೆ


ಇತರ ಭಾಷೆಗಳಿಗೆ ಅನುವಾದ :

ऊँचे स्थान से गिरने वाला जलप्रवाह।

झरना प्रकृति की अनुपम देन है।
उत्स, जल प्रपात, जलप्रपात, जलापात, झर, झरना, झरी, निर्झर, नीझर, प्रपात, सोता, स्रोत

A steep descent of the water of a river.

falls, waterfall

ಅರ್ಥ : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

ಉದಾಹರಣೆ : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

ಸಮಾನಾರ್ಥಕ : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು, ಹೆಚ್ಚಳ


ಇತರ ಭಾಷೆಗಳಿಗೆ ಅನುವಾದ :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

ಅರ್ಥ : ತುಂಬಿ ಹರಿಯುವ ದ್ರವ ಅಥವಾ ನೀರು

ಉದಾಹರಣೆ : ನದಿಯ ಪ್ರವಾಹವನ್ನು ತಡೆಗಟ್ಟಲು ಒಡ್ಡು ಅಥವಾ ಕಟ್ಟೆಯನ್ನು ಕಟ್ಟಲಾಗುತ್ತದೆ.

ಸಮಾನಾರ್ಥಕ : ತೆರೆ, ಬುಗ್ಗೆ, ಸೆಲೆ, ಸೆಳೆತ, ಸ್ರೋತ, ಹರಿಯುವ ನೀರು, ಹೊಯಿಲು


ಇತರ ಭಾಷೆಗಳಿಗೆ ಅನುವಾದ :

बहता हुआ या प्रवाहित द्रव।

नदी की धार को रोककर बाँध बनाया जाता है।
ऊर्मि, धार, धारा, परिष्यंद, प्रवाह, बहाव, स्रोत

A natural body of running water flowing on or under the earth.

stream, watercourse

ಅರ್ಥ : ತುಂಬಾ ಜೋರಾಗಿ ಹರಿಯುವ ಕ್ರಿಯೆ

ಉದಾಹರಣೆ : ಮಳೆಯಿಂದುಟಾದ ನೀರಿನ ಪ್ರವಾಹ ಒಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿತು.

ಸಮಾನಾರ್ಥಕ : ಓಟ, ಹರಿತ, ಹರಿವು


ಇತರ ಭಾಷೆಗಳಿಗೆ ಅನುವಾದ :

जल,वायु आदि का किसी दिशा में गमन या बहने की क्रिया या भाव।

वह पानी के प्रवाह में बह गया।
बरसात के दिनों में नदियों का प्रवाह बढ़ जाता है।
आस्यंदन, आस्यन्दन, आस्राव, गाध, धार, धारा, प्रवाह, बहाव, रवानी, वेग

The act of flowing or streaming. Continuous progression.

flow, stream

चौपाल