ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂದಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬಂದಿಸು   ಕ್ರಿಯಾಪದ

ಅರ್ಥ : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು

ಉದಾಹರಣೆ : ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ

ಸಮಾನಾರ್ಥಕ : ಒಳಗೆ ಕೂಡು, ಸುತ್ತುಗಟ್ಟು, ಸುತ್ತುವರಿ


ಇತರ ಭಾಷೆಗಳಿಗೆ ಅನುವಾದ :

चारों और से रोका होना या घेरे में आना।

ग्रामीणों द्वारा एक चोर घिर गया।
कँटीले तारों से बाग घेरा रहा है।
घिरना, घेराना

Surround in a restrictive manner.

The building was hemmed in by flowers.
hem in

चौपाल