ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂಧೀಖಾನೆ ಪದದ ಅರ್ಥ ಮತ್ತು ಉದಾಹರಣೆಗಳು.

ಬಂಧೀಖಾನೆ   ನಾಮಪದ

ಅರ್ಥ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ

ಉದಾಹರಣೆ : ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.

ಸಮಾನಾರ್ಥಕ : ಕಾರಾಗಾರ, ಕಾರಾಗೃಹ, ಜೇಲು, ಜೈಲು, ಬಂಧನ, ಸೆರೆಮನೆ


ಇತರ ಭಾಷೆಗಳಿಗೆ ಅನುವಾದ :

वह स्थान जिसमें दंड पाए हुए अपराधियों को बंद करके रखा जाता है।

चोरी के अपराध में उसे जेल की हवा खानी पड़ी।
क़ैदख़ाना, कारागार, कारागृह, कारावास, कैदखाना, जेल, जेलख़ाना, जेलखाना, बंदी गृह, हवालात

A correctional institution where persons are confined while on trial or for punishment.

prison, prison house

चौपाल