ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಡಬಡಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಬಡಬಡಿಕೆ   ನಾಮಪದ

ಅರ್ಥ : ನಿತ್ಯ ನಡೆಯುವಂತಹ ಬೈದಾಟ ಅಥವಾ ಜಗಳ

ಉದಾಹರಣೆ : ರಾಮೂ ತನ್ನ ಇಬ್ಬರು ಮಕ್ಕಳನು ಬೆದರಿಸಿ ನಿಮ್ಮಬ್ಬರ ಜಗಳವನ್ನು ನೋಡಿ ನನಗೆ ಸುಸ್ತಾಗಿದೆ ಎಂದು ಹೇಳಿದನು.

ಸಮಾನಾರ್ಥಕ : ಕಲಹ, ಜಗಳ, ಬೈದಾಟ, ಹೋರಾಟ


ಇತರ ಭಾಷೆಗಳಿಗೆ ಅನುವಾದ :

नित्य या बराबर होती रहने वाली कहा-सुनी या झगड़ा।

रामू ने अपने दोनों बच्चों को डाँटते हुए कहा कि मैं तुम दोनों की दाँता-किटकिट से तंग आ चुका हूँ।
दाँता-किटकिट, दाँता-किलकिल, दाँताकिटकिट, दाँताकिलकिल, दांता-किटकिट, दांता-किलकिल, दांताकिटकिट, दांताकिलकिल

चौपाल