ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬದಲಾಯಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬದಲಾಯಿಸು   ಕ್ರಿಯಾಪದ

ಅರ್ಥ : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

ಉದಾಹರಣೆ : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

ಸಮಾನಾರ್ಥಕ : ಬದಲಾಗಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


ಇತರ ಭಾಷೆಗಳಿಗೆ ಅನುವಾದ :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

ಅರ್ಥ : ಒಂದು ಸ್ಥಾನದಿಂದ ಮತ್ತು ಸ್ಥಾನಕ್ಕೆ ನಿಯುಕ್ತರಾಗವ ಪ್ರಕ್ರಿಯೆ

ಉದಾಹರಣೆ : ಕೆಳದ ವರ್ಷವಷ್ಟೇ ನಾನು ನನ್ನ ಕಾರ್ಯಲಯವನ್ನು ಡೆಲ್ಲಿಯಿಂದ ಬೊಂಬಾಯಿಗೆ ಬದಲಾಯಿಸಿಕೊಂಡೆ.

ಸಮಾನಾರ್ಥಕ : ವರ್ಗಾಯಿಸು


ಇತರ ಭಾಷೆಗಳಿಗೆ ಅನುವಾದ :

एक स्थान से दूसरे स्थान पर नियुक्त करना।

उच्चाधिकारी ने मुझे पिछले महीने ही दिल्ली से मुंबई स्थानांतरित किया।
बदली करना, स्थानांतरित करना, स्थानान्तरित करना

ಅರ್ಥ : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

ಉದಾಹರಣೆ : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

ಸಮಾನಾರ್ಥಕ : ಬದಲಿಸು


ಇತರ ಭಾಷೆಗಳಿಗೆ ಅನುವಾದ :

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change

ಅರ್ಥ : ಒಂದು ವಸ್ತುವಿನ ಬದಲು ಇನ್ನೊಂದು ವಸ್ತುವನ್ನು ತೆಗೆದುಕೊಳ್ಳುವುದು

ಉದಾಹರಣೆ : ರಾಮನು ತನ್ನ ಹಳೆಯ ಸೈಕಲ್ ನನ್ನು ಬದಲಿಸಿದ


ಇತರ ಭಾಷೆಗಳಿಗೆ ಅನುವಾದ :

एक चीज़ आदि के बदले में दूसरी चीज़ आदि लेना या देना।

रमा ने अपनी पुरानी फ्रीज़ बदल दी।
बदल देना, बदलना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

ಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು

ಉದಾಹರಣೆ : ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.

ಸಮಾನಾರ್ಥಕ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು


ಇತರ ಭಾಷೆಗಳಿಗೆ ಅನುವಾದ :

कुछ घटा-बढ़ा कर रूप बदलना या एक रूप से दूसरे रूप में लाना।

आधुनिक जीवन शैली ने समाज में बहुत परिवर्तन किया है।
परिवर्तन करना, परिवर्तित करना, बदलना

Change the nature, purpose, or function of something.

Convert lead into gold.
Convert hotels into jails.
Convert slaves to laborers.
convert

ಅರ್ಥ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.

ಸಮಾನಾರ್ಥಕ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು, ಬದಲು ಮಾಡು


ಇತರ ಭಾಷೆಗಳಿಗೆ ಅನುವಾದ :

बदलने का काम दूसरे से कराना।

सीता ने साड़ी पसंद न आने के कारण उसे बदलवाया।
बदलवाना, बदली कराना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

ಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು

ಉದಾಹರಣೆ : ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.

ಸಮಾನಾರ್ಥಕ : ಪರಿವರ್ತನೆ ಮಾಡು


ಇತರ ಭಾಷೆಗಳಿಗೆ ಅನುವಾದ :

एक रूप से दूसरे रूप में लाना।

जादूगर ने रूमाल को फूल बनाया।
करना, परिवर्तन करना, परिवर्तित करना, बनाना

चौपाल