ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಯಲು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಯಲು ಮಾಡು   ಕ್ರಿಯಾಪದ

ಅರ್ಥ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ

ಉದಾಹರಣೆ : ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.

ಸಮಾನಾರ್ಥಕ : ಬಯಲಾಗು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು


ಇತರ ಭಾಷೆಗಳಿಗೆ ಅನುವಾದ :

गोपनीय समाचार, सूचना आदि को जान-बूझकर प्रकट करना।

शिक्षक ने प्रश्न-पत्र लीक किया।
प्रकट करना, लीक करना

Tell anonymously.

The news were leaked to the paper.
leak

ಅರ್ಥ : ಪದೇ ಪದೇ ಅಥವಾ ನಿಂತು ನಿಂತು ಮುಂದೆ ಬರುವ ಅಥವಾ ಪ್ರತ್ಯಕ್ಷವಾಗಿ ಬರುವ ಪ್ರಕ್ರಿಯೆ

ಉದಾಹರಣೆ : ಅವರ ಕೆಟ್ಟ ಕೆಲಸಗಳು ಎಷ್ಟೆ ಮುಚ್ಚಿಟ್ಟರು ದಿನಪತ್ರಿಕೆಯಲ್ಲಿ ಬಯಲು ಮಾಡುತ್ತಿದ್ದರು.

ಸಮಾನಾರ್ಥಕ : ಬಹಿರಂಗ ಪಡಿಸು, ಬಹಿರಂಗ ಮಾಡು


ಇತರ ಭಾಷೆಗಳಿಗೆ ಅನುವಾದ :

बार-बार या रह-रहकर सामने आना या प्रत्यक्ष होना।

उनकी काली करतूतें लाख छिपाने पर भी अखबारों में उछलती रहीं।
उछलना

चौपाल