ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
ಉದಾಹರಣೆ : ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
ಸಮಾನಾರ್ಥಕ : ಜೇಡ, ಜೇಡ ಕೀಟ, ಜೇಡಹುಳು, ನೇಕಾರ, ನೇಯುವವ
ಇತರ ಭಾಷೆಗಳಿಗೆ ಅನುವಾದ :हिन्दी
एक कीड़ा जो अपने शरीर से निकले हुए एक प्रकार के तंतुओं से जाला बनाकर उसमें छोटे कीटों आदि को फँसाता है।
ಸ್ಥಾಪನೆ