ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಬಾರಿಸು   ಕ್ರಿಯಾಪದ

ಅರ್ಥ : ಗಡಿಯಾರದ ಸಮಯವನ್ನು ಹೇಳುವ ಕ್ರಿಯೆ

ಉದಾಹರಣೆ : ಈಗ ನಾಲ್ಕು ಗಂಟೆ.

ಸಮಾನಾರ್ಥಕ : ಗಂಟೆಹೊಡಿ


ಇತರ ಭಾಷೆಗಳಿಗೆ ಅನುವಾದ :

घड़ी का समय बताना।

अभी चार बजे हैं।
बजना

Indicate (a certain time) by striking.

The clock struck midnight.
Just when I entered, the clock struck.
strike

ಅರ್ಥ : ನುಡಿಸೋ ಕೆಲಸವನ್ನು ಬೇರೆಯವರಿಂದು ಮಾಡಿಸುವ ಕ್ರಿಯೆ

ಉದಾಹರಣೆ : ಅಧ್ಯಾಪಕರು ಸೇವಕನಿಂದ ಶಾಲೆಯ ಘಂಟೆಯನ್ನು ಬಾರಿಸಿಸಿದರು.

ಸಮಾನಾರ್ಥಕ : ಹೊಡೆಸು


ಇತರ ಭಾಷೆಗಳಿಗೆ ಅನುವಾದ :

बजाने का काम दूसरे से कराना।

प्राध्यापक ने चपरासी से घंटा बजवाया।
बजवाना

ಅರ್ಥ : ವಾದ್ಯಗಳನ್ನು ಬಾರಿಸಿದಾಗ ಅದರಿಂದ ಹೊರಬರುವ ಧ್ವನಿ

ಉದಾಹರಣೆ : ದೇವಾಲಯದಲ್ಲಿ ಘಂಟೆ ಹೊಡೆಯುತ್ತಿದ್ದಾರೆ.

ಸಮಾನಾರ್ಥಕ : ಧ್ವನಿಮಾಡು, ಮೊಳಗು, ಹೊಡೆ


ಇತರ ಭಾಷೆಗಳಿಗೆ ಅನುವಾದ :

आघात लगने से या ऐसे ही शब्द होना।

मंदिर में घंटा बज रहा है।
नादना, बजना

Sound loudly and sonorously.

The bells rang.
peal, ring

ಅರ್ಥ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

ಉದಾಹರಣೆ : ಅವನು ಬೆತ್ತದಿಂದ ಹೊಡೆದನು.

ಸಮಾನಾರ್ಥಕ : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಹೊಡಿ, ಹೊಡೆ


ಇತರ ಭಾಷೆಗಳಿಗೆ ಅನುವಾದ :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

चौपाल