ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿಗಿಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ಬಿಗಿಯಾದ   ಗುಣವಾಚಕ

ಅರ್ಥ : ಉದ್ದ-ಅಗಲ ಕಡಿಮೆ ಇರುವಂತಹ

ಉದಾಹರಣೆ : ದರ್ಜಿಯು ರವಿಕೆಯನ್ನು ಬಹಳ ಬಿಗಿಯಾಗಿ ಹೊಲೆದಿದ್ದಾನೆ.ಈಗಿನ ಕಾಲದವರು ಬಿಗಿ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

जो लंबाई, विस्तार या डील-डौल में कम हो।

आज-कल लोग तंग कपड़े पहनना ही पसंद करते हैं।
कड़ा, कसा, चुस्त, छोटा, तंग, सँकड़ा, सख्त

Of textiles.

A close weave.
Smooth percale with a very tight weave.
close, tight

ಅರ್ಥ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

ಉದಾಹರಣೆ : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

ಸಮಾನಾರ್ಥಕ : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದಂತ, ಬಿಗಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict

ಅರ್ಥ : ಯಾವುದು ಬಿಗಿಯಾಗಿದೆಯೋ

ಉದಾಹರಣೆ : ಬಿಗಿಯಾದ ಪೈಜಾಮವನ್ನು ಹಾಕಿಕೊಂಡು ಕೆಳೆಗೆ ಕೂತುಕೊಳ್ಳುವುದು ತುಂಬಾ ಕಷ್ಟ.

ಸಮಾನಾರ್ಥಕ : ಬಿಗಿಯಾದಂತ, ಬಿಗಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जिसकी मोहरी तंग या चुस्त हो।

तंगमोहरी पायजामा पहनकर नीचे बैठने में परेशानी होती है।
तंगमोहरी

चौपाल