ಅರ್ಥ : ಮೂರ್ತಿ ಮೊದಲಾದವುಗಳನ್ನು ನದಿಯಲ್ಲಿ ಬಿಡುವುದು
ಉದಾಹರಣೆ :
ಪೂಜೆಯ ನಂತರ ಮೂರ್ತಿಯನ್ನು ನಾವು ವಿಸರ್ಜನೆ ಮಾಡಿದೆವು.
ಸಮಾನಾರ್ಥಕ : ಕಳುಹಿಸುವುದು, ವಿಸರ್ಜನೆ
ಇತರ ಭಾಷೆಗಳಿಗೆ ಅನುವಾದ :
The prescribed procedure for conducting religious ceremonies.
ritualಅರ್ಥ : ತನ್ನ ಬಳಿ ಇದ್ದುದನ್ನು ತ್ಯಜಿಸುವುದು ಅಥವಾ ಬೇರೆ ಕಡೆ ಇರುವಂತೆ ಮಾಡುವ ಕ್ರಿಯೆ
ಉದಾಹರಣೆ :
ಅವನು ನಾಯಿಯನ್ನು ನಗರದ ಮಧ್ಯೆ ಬಿಟ್ಟುಬಿಟ್ಟನು.
ಸಮಾನಾರ್ಥಕ : ಬಿಟ್ಟುಬಿಡುವುದು
ಇತರ ಭಾಷೆಗಳಿಗೆ ಅನುವಾದ :
Go and leave behind, either intentionally or by neglect or forgetfulness.
She left a mess when she moved out.ಅರ್ಥ : ಒಂದು ಸಂಗತಿಯನ್ನು ಪಕ್ಕಕ್ಕಿರಿಸಿ ಇನ್ನೊಂದನ್ನು ಗಮನಿಸುವ ಕ್ರಿಯೆ
ಉದಾಹರಣೆ :
ಮಳೆಗಾಲದ ದಿನಗಳನ್ನು ಹೊರತುಪಡಿಸಿದರೆ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ.
ಸಮಾನಾರ್ಥಕ : ಹೊರತುಪಡಿಸುವುದು
ಇತರ ಭಾಷೆಗಳಿಗೆ ಅನುವಾದ :
ध्यान न देना या न गिनना।
बारिश के दिनों को छोड़ दें तो सालभर यहाँ पर्यटकों का ताँता लगा रहता है।ಅರ್ಥ : ಮರ-ಗಿಡಗಳಲ್ಲಿ ಹೂ-ಹಣ್ಣು ಬರುವ ಕ್ರಿಯೆ
ಉದಾಹರಣೆ :
ಈ ಬಾರಿ ಮಾವಿನ ಮರದಲ್ಲಿ ಬಹಳ ಬೇಗನೆ ಹೂ ಬಿಟ್ಟಿದೆ
ಇತರ ಭಾಷೆಗಳಿಗೆ ಅನುವಾದ :