ಅರ್ಥ : ಯಾವುದಾದರು ಮಾತನ್ನು ಪ್ರಾರಂಭಿಸುವುದು
ಉದಾಹರಣೆ :
ವಿಚ್ಛೇದನವನ್ನು ಪಡೆದ ಹೆಂಗಸು ಮಕ್ಕಳ ಮನಸ್ಸಿನಲ್ಲಿ ತಂದೆಯ ಬಗ್ಗೆ ವಿಷದ ಬೀಜವನ್ನು ಬಿತ್ತುತ್ತಿದ್ದಾಳೆ.
ಇತರ ಭಾಷೆಗಳಿಗೆ ಅನುವಾದ :
किसी बात का सूत्रपात करना।
तलाक़शुदा औरत ने अपने बच्चे के मन में उसके पिता के प्रति घृणा के बीज बोए।ಅರ್ಥ : ಗಿಡಗಳನ್ನು ನೆಡುವ ಪ್ರಕ್ರಿಯೆ
ಉದಾಹರಣೆ :
ತೋಟಿಗನು ತೋಟದಲ್ಲಿ ಗಿಡಗಳನ್ನು ನೆಡುತ್ತಿದ್ದಾನೆ.
ಸಮಾನಾರ್ಥಕ : ನೆಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು
ಉದಾಹರಣೆ :
ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.
ಸಮಾನಾರ್ಥಕ : ಬೀಜ ಚಲ್ಲು
ಇತರ ಭಾಷೆಗಳಿಗೆ ಅನುವಾದ :
उपजाने के लिए खेत में बीज छिड़कना या बिखेरना।
किसान खेत में गेहूँ बो रहा है।ಅರ್ಥ : ಬಿತ್ತನೆಯ ಕೆಲಸ ಮಾಡುವ ಪ್ರಕ್ರಿಯೆ
ಉದಾಹರಣೆ :
ಹೊಲಕ್ಕೆ ಬೀಜ ಬಿತ್ತಿಯಾಗಿದೆ.
ಸಮಾನಾರ್ಥಕ : ಬೀಜ ಬಿತ್ತಿಸು, ಬೀಜ-ಬಿತ್ತು
ಇತರ ಭಾಷೆಗಳಿಗೆ ಅನುವಾದ :