ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೀಳು ಪದದ ಅರ್ಥ ಮತ್ತು ಉದಾಹರಣೆಗಳು.

ಬೀಳು   ಕ್ರಿಯಾಪದ

ಅರ್ಥ : ಒಂದು ಸ್ಥಾನದಲ್ಲಿ ಬಿದ್ದು, ಮತ್ತೆ ಎದ್ದು ಇನ್ನೊಂದು ಸ್ಥಾನಕ್ಕೆ ಹೋಗುವುದು

ಉದಾಹರಣೆ : ಮರದ ಕೆಳಗೆ ತುಂಬಾ ಹೂಗಳು ಬೀಳುತ್ತಿವೆ.


ಇತರ ಭಾಷೆಗಳಿಗೆ ಅನುವಾದ :

एक स्थान से गिरकर, उछलकर या और किसी प्रकार दूसरे स्थान पर पहुँचना या स्थित होना।

पेड़ के नीचे बहुत महुआ पड़ा है।
पड़ना

ಅರ್ಥ : ಯಾವುದೇ ಕೆಲಸವನ್ನು ಅರ್ಧಂಬರ್ಧ ಮಾಡುವುದು ಅಥವಾ ಹಾಗೆ ಬಿಟ್ಟು ಬಿಡುವ ಪ್ರಕ್ರಿಯೆ

ಉದಾಹರಣೆ : ನಿಮ್ಮ ಕಾರಣದಿಂದ ನನ್ನ ಎಲ್ಲಾ ಕೆಲಸಗಳು ಹಾಗೆ ಬಿದ್ದಿದ್ದೆ


ಇತರ ಭಾಷೆಗಳಿಗೆ ಅನುವಾದ :

किसी काम का अधूरा पड़ना या रहना।

आपके के कारण मेरे कई काम लटके हैं।
लटकना

ಅರ್ಥ : ಒಳಗೆ ಹೋಗು ಅಥವಾ ಒಳಗೆ ಬೀಳುವ ಪ್ರಕ್ರಿಯೆ

ಉದಾಹರಣೆ : ತುಪ್ಪದಲ್ಲಿ ಚಿಟ್ಟೆಯು ಬಿದ್ದಿದೆ.


ಇತರ ಭಾಷೆಗಳಿಗೆ ಅನುವಾದ :

प्रविष्ट होना।

घी में चींटियाँ पड़ गई हैं।
पड़ना

To come or go into.

The boat entered an area of shallow marshes.
come in, enter, get in, get into, go in, go into, move into

ಅರ್ಥ : ಮೇಲಿನಿಂದ ಕೆಳಗೆ ಬರುವ ಪ್ರಕ್ರಿಯೆ

ಉದಾಹರಣೆ : ಅವನು ಮೇಲ್ಛಾವಣಿಯಿಂದ ಕೆಳಗೆ ಬಿದ್ದ.


ಇತರ ಭಾಷೆಗಳಿಗೆ ಅನುವಾದ :

ऊपर से नीचे को आना।

वह छत से गिरा।
गिरना

Descend in free fall under the influence of gravity.

The branch fell from the tree.
The unfortunate hiker fell into a crevasse.
fall

ಅರ್ಥ : ಬೀಳಿಸುವ ಕೆಲಸವನ್ನು ಬೇರೆಯವರಿಂದ ಮಾಡುವ ಕ್ರಿಯೆ

ಉದಾಹರಣೆ : ಆಸ್ತಿಯನ್ನು ಪಡೆಯಲು ಕೆಟ್ಟ ಮಗನು ತನ್ನ ತಂದೆಯನ್ನು ಮೇಲ್ಛಾವಣಿಯಿಂದ ಬೀಳಿಸಿದ.

ಸಮಾನಾರ್ಥಕ : ಬೀಳಿಸು


ಇತರ ಭಾಷೆಗಳಿಗೆ ಅನುವಾದ :

गिराने का काम किसी अन्य से करवाना।

जायदाद पाने के लिए दुष्ट पुत्र ने अपने पिता को छत से गिरवा दिया।
गिरवाना

ಅರ್ಥ : ಯಾವುದಾದರು ವಸ್ತುವಿನ ಗುಣ, ತತ್ವಗಳಲ್ಲಿ ಕಡಿಮೆಯಾಗುವುದು

ಉದಾಹರಣೆ : ಈ ಷೇರುಗಳ ಬೆಲೆ ನಿರಂತರವಾಗಿ ಕಡಿಮೆಯಾಗುತ್ತಿದೆ.

ಸಮಾನಾರ್ಥಕ : ಕಡಿಮೆ ಆಗು, ಕಡಿಮೆಯಾಗು, ಕುಸಿ, ಕೊರತೆಯೊಂದು, ಕ್ಷೀಣಿಸು, ಬೆಲೆ ಕಡಿಮೆಯಾಗು


ಇತರ ಭಾಷೆಗಳಿಗೆ ಅನುವಾದ :

किसी वस्तु के गुणों, तत्वों आदि में कमी होना।

इन शेयरों के दाम लगातार कम हो रहे हैं।
लगातार चलते रहने के कारण ऊर्जा का ह्रास होता है।
कम होना, कमी आना, क्षीण होना, गिरना, घटना, नरम पड़ना, ह्रास होना

Decrease in size, extent, or range.

The amount of homework decreased towards the end of the semester.
The cabin pressure fell dramatically.
Her weight fell to under a hundred pounds.
His voice fell to a whisper.
decrease, diminish, fall, lessen

चौपाल