ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬುಡಕಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಬುಡಕಟ್ಟು   ನಾಮಪದ

ಅರ್ಥ : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು

ಉದಾಹರಣೆ : ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.

ಸಮಾನಾರ್ಥಕ : ಪಂಗಡ


ಇತರ ಭಾಷೆಗಳಿಗೆ ಅನುವಾದ :

कुछ विशिष्ट स्थानों में पाए जानेवाले ऐसे लोगों का समूह या वर्ग जो साधारणतः एक ही पूर्वज के वंशज होते हैं और जो सभ्यता, संस्कृति आदि के विचार से आस-पास के निवासियों से बिल्कुल भिन्न और कुछ निम्न स्तर पर होते हैं।

भारत के जंगलों में आज भी कई जनजातियाँ निवास करती हैं।
जन-जाति, जनजाति

A social division of (usually preliterate) people.

folk, tribe

ಬುಡಕಟ್ಟು   ಗುಣವಾಚಕ

ಅರ್ಥ : ಜನ-ಜಾತಿಗೆ ಸಂಬಂಧಿಸಿದ ಅಥವಾ ಜನ-ಜಾತಿಯ

ಉದಾಹರಣೆ : ಬುಡಕಟ್ಟಿನ ಸಮುದಾಯಗಳ ವಿಕಾಸಕ್ಕಾಗಿ ಸರ್ಕಾರ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರವುದು ಅವಶ್ಯಕವಾಗಿದೆ.

ಸಮಾನಾರ್ಥಕ : ಕುಲದ, ಕುಲದಂತ, ಕುಲದಂತಹ, ಬಣದ, ಬಣದಂತ, ಬಣದಂತಹ, ಬುಡಕಟ್ಟಿನ, ಬುಡಕಟ್ಟಿನಂತ, ಬುಡಕಟ್ಟಿನಂತಹ


ಇತರ ಭಾಷೆಗಳಿಗೆ ಅನುವಾದ :

जन-जाति संबंधी या जन-जाति का।

जनजातीय समुदायों के विकास के लिए सरकार को और अधिक कारगर तरीके अपनाने चाहिए।
जनजातीय

Relating to or characteristic of a tribe.

Tribal customs.
tribal

चौपाल