ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೆದರು ಪದದ ಅರ್ಥ ಮತ್ತು ಉದಾಹರಣೆಗಳು.

ಬೆದರು   ನಾಮಪದ

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರು   ಕ್ರಿಯಾಪದ

ಅರ್ಥ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

ಉದಾಹರಣೆ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

ಸಮಾನಾರ್ಥಕ : ಅಂಜು, ಹೆದರು


ಇತರ ಭಾಷೆಗಳಿಗೆ ಅನುವಾದ :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear

चौपाल