ಅರ್ಥ : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು
ಉದಾಹರಣೆ :
ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.
ಸಮಾನಾರ್ಥಕ : ಕರಗಿಸು, ಕಲೆಸು, ಕೂಡಿಸು, ಮಿಶ್ರಣ ಮಾಡು
ಇತರ ಭಾಷೆಗಳಿಗೆ ಅನುವಾದ :
किसी द्रव पदार्थ में कोई वस्तु हिलाकर मिलाना।
हम शरबत बनाने के लिए पानी में शक्कर घोलते हैं।ಅರ್ಥ : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ
ಉದಾಹರಣೆ :
ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.
ಸಮಾನಾರ್ಥಕ : ಕಲೆಸು, ಕೂಡಿಸು, ಮಿಶ್ರಣ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರು ಅಥವಾ ಇತರೆ ದ್ರವ್ಯಗಳಿಂದ ಇನ್ನೊಂದು ಗಟ್ಟಿ ಪದಾರ್ಥವನ್ನು ಮೆತ್ತಗಾಗುವಂತೆ ಕಲೆಸಿಡುವುದು
ಉದಾಹರಣೆ :
ಕುಂಬಾರನು ಕುಡಿಕೆಗಳನ್ನು ಮಾಡಲು ಮಣ್ಣನ್ನು ಕಲೆಸುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :