ಅರ್ಥ : ಆ ಭೂಮಿಯಲ್ಲಿ ಸವುಳು ಮಣ್ಣು ಅಧಿಕವಾಗಿದೆ ಮತ್ತು ಆದ್ದರಿಂದ ಆ ಭೂಮಿ ಉಳುಮೆಗೆ ಯೋಗ್ಯವಲ್ಲ
ಉದಾಹರಣೆ :
ತುಂಬಾ ದಿನಗಳಿಂದ ಭೂಮಿಯನ್ನು ಉಳದೇ ಇರುವುದರಿಂದ ಜಮೀನು ಬಂಜರಾಗಿದೆ.
ಸಮಾನಾರ್ಥಕ : ಪಾಳುಜಮೀನು, ಪಾಳುನೆಲ, ಪಾಳುಭೂಮಿ, ಬಂಜರು, ಬಂಜರು ಜಮೀನು, ಬಂಜರು ಭೂಮಿ, ಬೀಳುನೆಲ, ಬೀಳುಭೂಮಿ, ಬೆಳೆಬಾರದ ಭೂಮಿ
ಇತರ ಭಾಷೆಗಳಿಗೆ ಅನುವಾದ :