ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೇಜಾರು ಪದದ ಅರ್ಥ ಮತ್ತು ಉದಾಹರಣೆಗಳು.

ಬೇಜಾರು   ನಾಮಪದ

ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ಸಮಾನಾರ್ಥಕ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ಇತರ ಭಾಷೆಗಳಿಗೆ ಅನುವಾದ :

Emotions experienced when not in a state of well-being.

sadness, unhappiness

ಅರ್ಥ : ಬೇಸರ ವಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ದಿನವಿಡಿ ಸಮ್ಮೇಳನದಲ್ಲಿ ಎಲ್ಲರ ವ್ಯಾಕ್ಯಾನ ಕೇಳಿ ಕೇಳಿ ಈಗ ಜಿಗುಪ್ಸೆ ಹುಟ್ಟಿದೆ, ನಡೆಯಿರಿ ಎಲ್ಲಾದರೂ ತಿರುಗಾಡಿಕೊಂಡು ಬರೋಣ.

ಸಮಾನಾರ್ಥಕ : ಜಿಗುಪ್ಸೆ, ಬೇಸರ, ವ್ಯಾಕುಲತೆ


ಇತರ ಭಾಷೆಗಳಿಗೆ ಅನುವಾದ :

ऊबने या बोर होने की स्थिति या भाव।

ऊब से बचने का कोई उपाय है आपके पास।
दिनभर सम्मेलन में सबका व्याखान सुनते-सुनते अब उबाई आने लगी है, चलो कहीं घूमकर आते हैं।
अकुताई, अकुलाई, उकताई, उकताहट, उच्चाट, उबाई, ऊब, बोरियत

The feeling of being bored by something tedious.

boredom, ennui, tedium

चौपाल