ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೇರೆ ಇಡು ಪದದ ಅರ್ಥ ಮತ್ತು ಉದಾಹರಣೆಗಳು.

ಬೇರೆ ಇಡು   ಕ್ರಿಯಾಪದ

ಅರ್ಥ : ಭವಿಷ್ಯದಲ್ಲಿ ಪ್ರಯೋಜನಕ್ಕೆ ಬರಲು ಅಥವಾ ಜೀವನದ ಆಗು ಹೋಗುಗಳಲ್ಲಿ ಉಪಯೋಗಕ್ಕೆ ಬರಲು ಅದನ್ನು ಬೇರೆ ಇಡುವ ಪ್ರಕ್ರಿಯೆ

ಉದಾಹರಣೆ : ನೀವು ಸ್ವಲ್ಪ ಹಣವನ್ನು ಬೇರೆ ಇಡು.

ಸಮಾನಾರ್ಥಕ : ಉಳಿಸು


ಇತರ ಭಾಷೆಗಳಿಗೆ ಅನುವಾದ :

* अलग रखना विशेषकर भविष्य में उपयोग के लिए या किसी होनी या अनहोनी के लिए।

आप कुछ धन अलग रखिए।
अलग रखना, रक्षित करना

Hold back or set aside, especially for future use or contingency.

They held back their applause in anticipation.
reserve

ಅರ್ಥ : ದೂರ ಅಥವಾ ಬೇರೆ ಇಡುವುದು

ಉದಾಹರಣೆ : ಕೀಟನಾಶಕ ಔಷಧಿಗಳನ್ನು ಮಕ್ಕಳಿಗೆ ಸಿಗದ ಹಾಗೆ ದೂರವಿಡಬೇಕು.

ಸಮಾನಾರ್ಥಕ : ದೂರವಿಡು, ಮೇಲಿಡು


ಇತರ ಭಾಷೆಗಳಿಗೆ ಅನುವಾದ :

दूर या अलग रखना।

कीटनाशक दवाओं को बच्चों की पहुँच से बचाना चाहिए।
बचाना

ಅರ್ಥ : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ

ಉದಾಹರಣೆ : ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.

ಸಮಾನಾರ್ಥಕ : ಬೇರೆ ಮಾಡು, ಬೇರೆಯಿಡು


ಇತರ ಭಾಷೆಗಳಿಗೆ ಅನುವಾದ :

Mark as different.

We distinguish several kinds of maple.
differentiate, distinguish, secern, secernate, separate, severalise, severalize, tell, tell apart

चौपाल