ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೊಜ್ಜೊಟ್ಟೆ ಪದದ ಅರ್ಥ ಮತ್ತು ಉದಾಹರಣೆಗಳು.

ಬೊಜ್ಜೊಟ್ಟೆ   ಗುಣವಾಚಕ

ಅರ್ಥ : ದೊಡ್ಡ ಹೊಟ್ಟೆಯ ಅಥವಾ ಯಾರಿಗೆ ಬೊಜ್ಜಿದೆಯೋ ಅಥವಾ ಯಾರ ಹೊಟ್ಟೆ ಮುಂದೆ ಬಂದಿದೆಯೋ

ಉದಾಹರಣೆ : ಹೊಟ್ಟೆ ಮುಂದೆ ಬಂದಂತಹ ವ್ಯಕ್ತಿಗಳು ನಿಯಮಿತವಾದ ವ್ಯಾಯಾಮವನ್ನು ಮಾಡಬೇಕು.

ಸಮಾನಾರ್ಥಕ : ಡೊಳ್ಳುಹೊಟ್ಟೆಯ, ಬೊಜ್ಜು, ಬೊಜ್ಜು ಹೊಟ್ಟೆ, ಮುಂದೆ ಬಂದ ಹೊಟ್ಟೆ, ಮುಂದೆ ಬಂದಂತ ಹೊಟ್ಟೆ, ಮುಂದೆ ಬಂದಂತಹ ಹೊಟ್ಟೆ, ಹೊಟ್ಟೆ ಮುಂದೆ ಬಂದ, ಹೊಟ್ಟೆ ಮುಂದೆ ಬಂದಂತ, ಹೊಟ್ಟೆ ಮುಂದೆ ಬಂದಂತಹ


ಇತರ ಭಾಷೆಗಳಿಗೆ ಅನುವಾದ :

बड़े पेटवाला या जिसे तोंद हो या जिसका पेट आगे को निकला हो।

बड़पेटे लोगों को नियमित व्यायाम करना चाहिए।
तोंदल, तोंदवाला, तोंदीला, तोंदू, तोंदूमल, तोंदेल, तोंदैला, पृथूदर, बड़पेटा

Having a prominent belly.

big-bellied, great bellied

चौपाल