ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೌದ್ಧ ಪದದ ಅರ್ಥ ಮತ್ತು ಉದಾಹರಣೆಗಳು.

ಬೌದ್ಧ   ನಾಮಪದ

ಅರ್ಥ : ಒಂದು ಧರ್ಮವು ಗೌತಮ ಬುದ್ಧನ ವಿಚಾರದ ಮೇಲೆ ಆಧಾರವಾಗಿದೆ

ಉದಾಹರಣೆ : ಬೌದ್ಧ ಧರ್ಮದಲ್ಲಿ ಮೂರ್ತಿಗಳನ್ನು ಪೂಜೆ ಮಾಡುವುದು ನಿಷಿದ್ಧ.

ಸಮಾನಾರ್ಥಕ : ಬೌದ್ಧ ಧರ್ಮ


ಇತರ ಭಾಷೆಗಳಿಗೆ ಅನುವಾದ :

एक धर्म जो गौतम बुद्ध के विचारों पर आधारित है।

बौद्ध धर्म में मूर्ति पूजा का निषेध है।
बौद्ध धर्म

The teaching of Buddha that life is permeated with suffering caused by desire, that suffering ceases when desire ceases, and that enlightenment obtained through right conduct and wisdom and meditation releases one from desire and suffering and rebirth.

buddhism

ಅರ್ಥ : ಬುದ್ಧನ ಧಾರ್ಮಿಕ ಉಪದೇಶಗಳಲ್ಲಿ ನಂಬಿಕೆಯನ್ನಿರಿಸಿ ಆ ಧರ್ಮದ ಅನುಯಾಯಿಯಾದವ

ಉದಾಹರಣೆ : ತ್ರಿಪಿಟಕ ಬೌದ್ಧ ಧರ್ಮಾವಲಂಬಿಗಳಿಗೆ ಧರ್ಮ ಗ್ರಂಥವಾಗಿದೆ.

ಸಮಾನಾರ್ಥಕ : ಬೌದ್ಧ ಧರ್ಮಾವಲಂಬಿ


ಇತರ ಭಾಷೆಗಳಿಗೆ ಅನುವಾದ :

वह व्यक्ति जो बौद्ध धर्म को मानता हो।

त्रिपिटक बौद्ध धर्मावलंबिओं का धर्म ग्रंथ है।
बौद्ध, बौद्ध धर्मावलंबी

One who follows the teachings of Buddha.

buddhist

ಬೌದ್ಧ   ಗುಣವಾಚಕ

ಅರ್ಥ : ಯಾರು ಗೌತಮ ಬುದ್ದರು ನಡೆಯುತ್ತಿದ್ದ ಧರ್ಮಮದ ಅನುಯಾಯಿ ಆಗಿರುವರೋ

ಉದಾಹರಣೆ : ಬೌದ್ಧ ಧರ್ಮಾವಲಂಬಿ ವ್ಯಕ್ತಿಗಳಿಗೆ ಇಲ್ಲಿ ಮಠವನ್ನು ನಿರ್ಮಿಸಲಾಗುತ್ತಿದೆ.

ಸಮಾನಾರ್ಥಕ : ಬೌದ್ಧ ಧರ್ಮಾವಲಂಬಿ, ಬೌದ್ಧ ಧರ್ಮಾವಲಂಬಿಯಾದ, ಬೌದ್ಧ ಧರ್ಮಾವಲಂಬಿಯಾದಂತ, ಬೌದ್ಧ ಧರ್ಮಾವಲಂಬಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जो गौतम बुद्ध के चलाये हुए धर्म का अनुयायी हो।

बौद्ध धर्मावलंबी व्यक्तियों के लिए यह मठ बनाया जा रहा है।
बौद्ध, बौद्ध धर्मावलंबी

ಅರ್ಥ : ಗೌತಮ ಬುದ್ಧ ಅಥವಾ ಆತನು ಬೋಧಿಸಿದ ಧರ್ಮವನ್ನು ಅನುಸರಿಸುವವರು

ಉದಾಹರಣೆ : ದಲಿತರು ಇಂದು ಬೌದ್ಧ ಮತಾನುಯಾಯಿಗಳಾಗಿ ಬದಲಾಗುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

गौतम बुद्ध या उनके चलाए हुए धर्म से संबंध रखनेवाला।

वह बौद्ध शास्त्र का अध्ययन कर रहा है।
बौद्ध

Of or relating to or supporting Buddhism.

Buddhist sculpture.
buddhist, buddhistic

चौपाल