ಅರ್ಥ : ನಿಲ್ಲುವ, ಕೂರುವ ಇತ್ಯಾದಿ ದೇಹದ ನಿಲುವಿಗೆ ಸಂಬಂಧಿಸಿದ ಸ್ಥಿತಿ
ಉದಾಹರಣೆ :
ಈ ಚಿತ್ರದಲ್ಲಿ ಮಹಾರಾಜನ ಭಂಗಿ ಅವನ ಗಾಂಭೀರ್ಯವನ್ನು ತೋರಿಸುತ್ತಿದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ರೀತಿಯ ಗಿಡದ ಎಲೆ ಸೇವಿಸುವುದರಿಂದ ನಶೆ ಏರುತ್ತದೆ
ಉದಾಹರಣೆ :
ಹೋಳಿಯ ದಿನದಂದು ಶ್ಯಾಮನು ಭಂಗಿಯ ಶರಬತ್ತನ್ನು ಕುಡಿದಿದ್ದನು.
ಸಮಾನಾರ್ಥಕ : ಭಂಗಿ ಸೊಪ್ಪು
ಇತರ ಭಾಷೆಗಳಿಗೆ ಅನುವಾದ :
A preparation of the leaves and flowers of the hemp plant. Much used in India.
bhangಅರ್ಥ : ಮತ್ತೇರಿಸುವ ಅಥವಾ ಅಮಲು ಭರಿಸುವ ಒಂದು ಪ್ರಕಾರದ ಗಾಂಜಾ ಗಿಡದಿಂದ ತಯಾರಿಸಿದ ಪದಾರ್ಥ
ಉದಾಹರಣೆ :
ಸಾಧುಗಳು ಭಂಗಿ ಸೇದುತ್ತಾರೆ.
ಸಮಾನಾರ್ಥಕ : ಗಾಂಜಾ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶೌಚಾಲಯ ಮುಂತಾದವುಗಳನ್ನು ಸ್ವಚ್ಚ ಮಾಡುವವರು
ಉದಾಹರಣೆ :
ಜಾಡ ಮಾಲಿ ಶೌಚಾಲಯವನ್ನು ಸರಿಯಾಗಿ ಸ್ವಚ್ಚ ಮಾಡಿಯೆ ಇಲ್ಲ.
ಸಮಾನಾರ್ಥಕ : ಜಾಡ ಮಾಲಿ, ಶೌಚಾಲಯ ಸ್ವಚ್ಚ ಮಾಡುವವಳು
ಇತರ ಭಾಷೆಗಳಿಗೆ ಅನುವಾದ :
An employee who sweeps (floors or streets etc.).
sweeper