ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಂಗೀ ಪದದ ಅರ್ಥ ಮತ್ತು ಉದಾಹರಣೆಗಳು.

ಭಂಗೀ   ನಾಮಪದ

ಅರ್ಥ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ

ಉದಾಹರಣೆ : ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.

ಸಮಾನಾರ್ಥಕ : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ತೆರೆ, ಧಾರ, ಲಹಣಿ, ಲಹರಿ, ವಲಿ, ವಲೀ


ಇತರ ಭಾಷೆಗಳಿಗೆ ಅನುವಾದ :

नदी, समुद्र आदि के जल में थोड़ी-थोड़ी दूर पर रह-रहकर उठने और फिर नीचे बैठने वाली जलराशि जो बराबर आगे बढ़ती हुई-सी जान पड़ती है।

समुद्र की लहरें चट्टानों से टकराकर ऊपर उठ रही हैं।
अर्ण, अलूला, ऊर्मि, कल्लोल, तरंग, बेला, मौज, लहर, हिलकोर, हिलकोरा, हिलोर, हिलोरा, हिल्लोल

One of a series of ridges that moves across the surface of a liquid (especially across a large body of water).

moving ridge, wave

चौपाल