ಅರ್ಥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
ಉದಾಹರಣೆ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ಸಮಾನಾರ್ಥಕ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
ಇತರ ಭಾಷೆಗಳಿಗೆ ಅನುವಾದ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।ಅರ್ಥ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
ಉದಾಹರಣೆ :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
ಸಮಾನಾರ್ಥಕ : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಧೈರ್ಯ, ಪರಿಶ್ರಮ, ಶಕ್ತಿ
ಇತರ ಭಾಷೆಗಳಿಗೆ ಅನುವಾದ :
Persevering determination to perform a task.
His diligence won him quick promotions.ಅರ್ಥ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
ಉದಾಹರಣೆ :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
ಸಮಾನಾರ್ಥಕ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
ಇತರ ಭಾಷೆಗಳಿಗೆ ಅನುವಾದ :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.ಅರ್ಥ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
ಉದಾಹರಣೆ :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
ಸಮಾನಾರ್ಥಕ : ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
ಇತರ ಭಾಷೆಗಳಿಗೆ ಅನುವಾದ :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।ಅರ್ಥ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
ಉದಾಹರಣೆ :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
ಸಮಾನಾರ್ಥಕ : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ
ಇತರ ಭಾಷೆಗಳಿಗೆ ಅನುವಾದ :