ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭೌತಿಕವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಭೌತಿಕವಾದ   ನಾಮಪದ

ಅರ್ಥ : ದೇಹ ಅಥವಾ ಶರೀರವನ್ನೂ ಕೂಡ ಆತ್ಮ ಎಂದು ನಂಬುವಂತಹ ಸಿದ್ಧಾಂತ

ಉದಾಹರಣೆ : ಭೌತಿಕವಾದದಲ್ಲಿ ಭೌತಿಕತೆಯ ವಿಷಯಗಳಿಗೆ ಪ್ರಾಧಾನ್ಯತೆಯನ್ನು ನೀಡಲಾಗುತ್ತದೆ.

ಸಮಾನಾರ್ಥಕ : ಪಂಚಭೂತಾತ್ಮಕವಾದ, ಪದ ಅಥವಾ ಶಬ್ದಾರ್ಥವಾದ, ಪದಾರ್ಥವಾದ, ಪೃಥ್ವಿಗೆ ಸಂಬಂಧಿಸಿದ ವಾದ, ವಸ್ತುವಾದ, ಸ್ಥೂಲವಾದ


ಇತರ ಭಾಷೆಗಳಿಗೆ ಅನುವಾದ :

देह या शरीर को ही आत्मा मानने का सिद्धान्त।

देहात्मवाद में देह को ही प्रधानता दी जाती है।
अनात्मवाद, देहात्मवाद

(philosophy) the philosophical theory that matter is the only reality.

materialism, physicalism

ಭೌತಿಕವಾದ   ಗುಣವಾಚಕ

ಅರ್ಥ : ಪಂಚಭೂತಗಳಿಂದಾಗಿರುವಂತಹ

ಉದಾಹರಣೆ : ಈ ಭೌತಿಕವಾದ ಶರೀರ ಸಾವಿನ ನಂತರ ಪುನಃ ಪಂಚಭೂತಗಳಲ್ಲಿ ಸೇರಿಕೊಳ್ಳುತ್ತವೆ.

ಸಮಾನಾರ್ಥಕ : ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


ಇತರ ಭಾಷೆಗಳಿಗೆ ಅನುವಾದ :

पंचभूतों का बना हुआ।

यह भौतिक शरीर मृत्यु पश्चात् पुनः पंचभूतों में मिल जाएगा।
पार्थिव, भौतिक

ಅರ್ಥ : ಚೇತನರಹಿತವಾದ ಅಥವಾ ಜೀವವಿರದ

ಉದಾಹರಣೆ : ಮೋಹನನು ಭೌತಿಕ ವಸ್ತುಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾನೆ.

ಸಮಾನಾರ್ಥಕ : ಅಚೇತನ, ಅಚೇತನಂತ, ಅಚೇತನಂತಹ, ಚೈತನ್ಯರಹಿತ, ಚೈತನ್ಯರಹಿತವಾದ, ಚೈತನ್ಯರಹಿತವಾದಂತಹ, ಚೈತನ್ಯರಾಹಿತ್ಯ, ಚೈತನ್ಯರಾಹಿತ್ಯವಾದ, ಚೈತನ್ಯರಾಹಿತ್ಯವಾದಂತ, ಚೈತನ್ಯರಾಹಿತ್ಯವಾದಂತಹ, ಚೈತನ್ಯಹೀನ, ಚೈತನ್ಯಹೀನವಾದ, ಚೈತನ್ಯಹೀನವಾದಂತ, ಚೈತನ್ಯಹೀನವಾದಂತಹ, ಜಡ, ಜಡಗೊಂಡ, ಜಡಗೊಂಡಂತ, ಜಡಗೊಂಡಂತಹ, ಜಡವಾದ, ಜಡವಾದಂತ, ಜಡವಾದಂತಹ, ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವಹೀನ, ಜೀವಹೀನವಾದ, ಜೀವಹೀನವಾದಂತ, ಜೀವಹೀನವಾದಂತಹ, ಭೌತಿಕ, ಭೌತಿಕವಾದಂತ, ಭೌತಿಕವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें चेतनता या जीवन न हो।

मोहन जड़ पदार्थों का अध्ययन कर रहा है।
अचेतन, अचैतन्य, अजीव, अजैव, अनात्म, अस्थूल, आत्मारहित, चेतनारहित, जड़, जड़त्वयुक्त, निर्जीव, व्यूढ़, स्थूल

चौपाल