ಅರ್ಥ : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ
ಉದಾಹರಣೆ :
ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.
ಸಮಾನಾರ್ಥಕ : ಅಜ್ಞಾನ, ಅನಿಶ್ಚಯ, ವಿಕಲ್ಪಹೀನತೆ, ಸಂದೇಹ
ಇತರ ಭಾಷೆಗಳಿಗೆ ಅನುವಾದ :
विकल्पहीन होने की अवस्था या भाव।
विकल्पहीनता के कारण वह सही निर्णय नहीं ले पा रहा है।A feeling of being unable to manage.
helplessnessಅರ್ಥ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
ಸಮಾನಾರ್ಥಕ : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಾಂತಿ, ಮಿಥ್ಯಜ್ಞಾನ, ಸಂಶಯ, ಸುಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗೊಂದಲಪೂರ್ಣವಾದ
ಉದಾಹರಣೆ :
ಭ್ರಮೆಯಲ್ಲಿರುವ ವ್ಯಕ್ತಿಗಳಿಗೆ ಅವನು ಸರಿ ದಾರಿಯನ್ನು ತೋರಿಸುತ್ತಿದ್ದಾನೆ.
ಸಮಾನಾರ್ಥಕ : ದಿಗ್ಭ್ರಾಂತವಾದ, ಭ್ರಾಂತಿ
ಇತರ ಭಾಷೆಗಳಿಗೆ ಅನುವಾದ :