ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮತ್ತೆ ಹೇಳು ಪದದ ಅರ್ಥ ಮತ್ತು ಉದಾಹರಣೆಗಳು.

ಮತ್ತೆ ಹೇಳು   ಕ್ರಿಯಾಪದ

ಅರ್ಥ : ಯಾವುದಾದರು ಮಾತು ಅಥವಾ ಕೆಲಸವನ್ನು ಇನ್ನೊಮ್ಮೆ ಹೇಳುವುದು ಅಥವಾ ಮಾಡುವುದು

ಉದಾಹರಣೆ : ನಮ್ಮ ಶಿಕ್ಷಕರು ಕಠಿಣವಾದ ಅಧ್ಯಾಯವನ್ನು ಮತ್ತೊಮ್ಮೆ ಹೇಳುತ್ತಾರೆ.

ಸಮಾನಾರ್ಥಕ : ಪುನರುಚ್ಚರಿಸು, ಮತ್ತೊಮ್ಮೆ ಹೇಳು


ಇತರ ಭಾಷೆಗಳಿಗೆ ಅನುವಾದ :

कोई बात या काम दूसरी बार कहना या करना।

हमारे शिक्षक कठिन अध्याय को हमेशा दुहराते हैं।
दुबारा करना, दुसराना, दुहराना, दोबारा करना, दोहराना, पुनरावृत्ति करना

Do over.

They would like to take it over again.
repeat, take over

चौपाल