ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮರುಪಾವತಿಸಿದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಮರುಪಾವತಿಸಿದಂತಹ   ಗುಣವಾಚಕ

ಅರ್ಥ : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

ಉದಾಹರಣೆ : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

ಸಮಾನಾರ್ಥಕ : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ, ಸಂದಾಯ-ಮಾಡಿದಂತಹ


ಇತರ ಭಾಷೆಗಳಿಗೆ ಅನುವಾದ :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid

ಅರ್ಥ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು

ಉದಾಹರಣೆ : ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.

ಸಮಾನಾರ್ಥಕ : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ


ಇತರ ಭಾಷೆಗಳಿಗೆ ಅನುವಾದ :

भुगतान न किया हुआ।

महाजन ने किसान से अभुक्त राशि को जल्द से जल्द देने के लिए कहा।
अभुक्त

Not paid.

Unpaid wages.
An unpaid bill.
unpaid

चौपाल