ಅರ್ಥ : ತಲೆಯ ಮೇಲೆ ಮತ್ತು ಮುಂದಿನ ಭಾಗ
ಉದಾಹರಣೆ :
ರಾಮನ ತಲೆಯ ಮೇಲೆ ಬಿಸಿಲು ಬೀಳುತ್ತಿತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶರೀರದಲ್ಲಿ ಕುತ್ತಿಗೆ ಮುಂದೆ ಅಥವಾ ಮೇಲಿನ ಗೋಳಾಕಾರದ ಭಾಗ ಅದರಲ್ಲಿ ಕಣ್ಣು, ಕಿವಿ, ಮೂಗು, ಬಾಯಿ ಮೊದಲಾದ ಅಂಗಗಳು ಇರುತ್ತದೆ, ಮತ್ತು ಅದರ ಒಳಗೆ ಮಿದುಳು ಇರುತ್ತದೆ
ಉದಾಹರಣೆ :
ತಲೆಗೆ ಹೊಡೆದರೆ ಮನುಷ್ಯನ ಜೀವಹೋಗುತ್ತದೆಕಾಳಿ ಮಾತೆಯ ಕೊರಳಿನಲ್ಲಿ ಮುಂಡಗಳ ಮಾಲೆ ಸುಶೋಭಿತವಾಗಿದೆ.
ಸಮಾನಾರ್ಥಕ : ತಲೆ, ಮುಂಡ, ಶಿರಸ್ಸು
ಇತರ ಭಾಷೆಗಳಿಗೆ ಅನುವಾದ :
शरीर में गर्दन से आगे या ऊपर का वह गोलाकार भाग जिसमें आँख, कान, नाक, मुँह, आदि अंग होते हैं, और जिसके अंदर मस्तिष्क रहता है।
सिर में चोट लगने से आदमी की जान भी जा सकती है।