ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾರ್ಪಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಮಾರ್ಪಾಡು   ನಾಮಪದ

ಅರ್ಥ : ಬೇಕಂತ ಅಥವಾ ಮನಸ್ಸಿಗೆ ಬಂದ ಹಾಗೆ ಉತ್ಪಾದನೆ ಮಾಡುವುದು

ಉದಾಹರಣೆ : ಇತ್ತಿಚೀಗೆ ಎಲ್ಲಾ ವಿಭಾಗದಲ್ಲೂ ಏನೋ ಗಲಿಬಿಲಿ ಆಗುತ್ತಿದೆ.

ಸಮಾನಾರ್ಥಕ : ಅವ್ಯವಸ್ಥೆ, ಗಲಿಬಿಲಿ, ಗೊಂದಲ, ಗೋಲ್ಮಾಲ್, ತೊಡಕು, ಪರಿವರ್ತನೆ, ಬದಲಾವಣೆ, ಮಾರ್ಪಾಟು


ಇತರ ಭಾಷೆಗಳಿಗೆ ಅನುವಾದ :

जान-बूझकर या मनमाने ढंग से उत्पन्न की जाने वाली अथवा अपटुता के कारण होने वाली गड़बड़ी।

आजकल हर विभाग में कुछ न कुछ घोटाला हो रहा है।
गोलमाल, घपला, घोटाला, झोल-झाल, धाँधली, धांधली, हेर-फेर, हेरफेर, हेरा-फेरी, हेराफेरी

A fraudulent business scheme.

cozenage, scam

ಅರ್ಥ : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು

ಉದಾಹರಣೆ : ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.

ಸಮಾನಾರ್ಥಕ : ಪರಕಾಯ ಪ್ರವೇಶ, ರೂಪಾಂತರ


ಇತರ ಭಾಷೆಗಳಿಗೆ ಅನುವಾದ :

एक शरीर या रूप छोड़कर दूसरा शरीर या रूप धारण करने की क्रिया।

ऐसा कहा जाता है कि मायावी राक्षसों में अपनी इच्छानुसार काया-पलट करने की शक्ति होती है।
काया पलट, काया-पलट, कायापलट

The act of changing in form or shape or appearance.

A photograph is a translation of a scene onto a two-dimensional surface.
transformation, translation

ಅರ್ಥ : ಮತ್ತೆ ಹೊಸದಾಗಿ ರೂಪಿಸುವ ಕ್ರಿಯೆ

ಉದಾಹರಣೆ : ನನ್ನ ಮನೆಯನ್ನು ನವೀಕರಣ ಮಾಡಿಸುತ್ತಿದ್ದೇವೆ

ಸಮಾನಾರ್ಥಕ : ನವೀಕರಣ, ನವೀನೀಕರಣ


ಇತರ ಭಾಷೆಗಳಿಗೆ ಅನುವಾದ :

फिर से नए रूप में लाने की क्रिया।

मेरे घर का नवीनीकरण किया जा रहा है।
नवीकरण, नवीनीकरण

The act of improving by renewing and restoring.

They are pursuing a general program of renovation to the entire property.
A major overhaul of the healthcare system was proposed.
overhaul, redevelopment, renovation

ಅರ್ಥ : ಯಾವುದೇ ಗುಣ ಅಥವಾ ವ್ಯಕ್ತಿತ್ವದಲ್ಲಿ ಆಗುವ ಬದಲಾವಣೆ

ಉದಾಹರಣೆ : ಬದುಕಿನಲ್ಲಿ ಪರಿವರ್ತನೆ ಸಹಜ ಗುಣ.

ಸಮಾನಾರ್ಥಕ : ಪರಿವರ್ತನೆ, ಬದಲಾವಣೆ


ಇತರ ಭಾಷೆಗಳಿಗೆ ಅನುವಾದ :

बदलने की क्रिया या भाव।

परिवर्तन संसार का नियम है।
आप्यायन, चेञ्ज, चेन्ज, तबदील, तबदीली, तब्दीली, परिवर्तन, बदलाव, विकार, विकृति

An event that occurs when something passes from one state or phase to another.

The change was intended to increase sales.
This storm is certainly a change for the worse.
The neighborhood had undergone few modifications since his last visit years ago.
alteration, change, modification

चौपाल