ಅರ್ಥ : ಯಾವುದಾದರು ಕಾರ್ಯ ಸಮಾಪ್ತಿಯಾಗುವ ಕ್ರಿಯೆ
ಉದಾಹರಣೆ :
ನಮ್ಮ ಶಾಲೆಯು ನಾಲ್ಕು ಘಂಟೆಗೆ ಬಿಡುತ್ತದೆ.
ಸಮಾನಾರ್ಥಕ : ಬಿಡು, ಮುಗಿದು ಹೋಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು
ಉದಾಹರಣೆ :
ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.
ಸಮಾನಾರ್ಥಕ : ಪೂರ್ಣವಾಗು, ಪೂರ್ತಿಯಾಗು, ಮುಗಿದು ಹೋಗು, ಸಮಾಪ್ತಿಯಾಗು
ಇತರ ಭಾಷೆಗಳಿಗೆ ಅನುವಾದ :
किसी काम या वस्तु आदि का अंत होना।
यह काम अगले महीने ख़त्म हो जाएगा।ಅರ್ಥ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ
ಉದಾಹರಣೆ :
ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.
ಸಮಾನಾರ್ಥಕ : ಮುಗಿದು ಹೋಗು, ಸಮಾಪ್ತಿಯಾಗು
ಇತರ ಭಾಷೆಗಳಿಗೆ ಅನುವಾದ :
काम काज का बंद या खतम होना।
सभा उठ गई।