ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೇನೆ ಪದದ ಅರ್ಥ ಮತ್ತು ಉದಾಹರಣೆಗಳು.

ಮೇನೆ   ನಾಮಪದ

ಅರ್ಥ : ನಾಲ್ವರು ಹೊರುವ ಮುಚ್ಚಿದ ಅಥವಾ ತೆರೆದ ಸಾಧನ ಒಂದು ಪ್ರಕಾರದ ಸಾಧನ ಅದನ್ನು ಪಲ್ಲಕ್ಕಿ ಹೊರುವವನು ತನ್ನ ಹೆಗಲ ಮೇಲೆ ಹೊತ್ತು ಕೊಂಡು ನಡೆಯುತ್ತಾನೆ

ಉದಾಹರಣೆ : ಮದುಮಗ ಪಲ್ಲಕ್ಕಿಯಲ್ಲಿ ಕುಳಿತ್ತಿದ್ದಾನೆ.

ಸಮಾನಾರ್ಥಕ : ಡೋಲಿ, ತೊಟ್ಟಿಲು, ಪಲ್ಲಕ್ಕಿ, ಮೇಣೆ


ಇತರ ಭಾಷೆಗಳಿಗೆ ಅನುವಾದ :

एक प्रकार की सवारी जो कहार कंधे पर लेकर चलते हैं।

दुल्हन डोली में बैठी हुई है।
डोली, दोलिका, दोली, शिविका, हिंडोलिका, हिंडोली

A closed litter carried on the shoulders of four bearers.

palankeen, palanquin

ಅರ್ಥ : ಪಲ್ಲಕ್ಕಿಯ ಆಕಾರದಲ್ಲಿ ನಿರ್ಮಿಸಲಾಗಿರುವ ಒಂದು ಮಂಟಪವನ್ನು ಶೀಯಾ ಮುಸಲ್ ಮಾನರು ಮೊಹರಂನ ಹತ್ತು ದಿನದವರೆಗೂ ಅದನ್ನು ಹಾಗೆ ಇಡುವರು

ಉದಾಹರಣೆ : ಹಿಂದಿನ ಕಾಲದಲ್ಲಿ ರಾಜಕುಮಾರು ಮೇನೆ ಮೇಲೆ ಕುಳಿತುಕೊಂಡು ಬರುತ್ತಿದ್ದರು.

ಸಮಾನಾರ್ಥಕ : ಡೋಲಿ


ಇತರ ಭಾಷೆಗಳಿಗೆ ಅನುವಾದ :

मक़बरे के आकार का बनाया हुआ वह छोटा मंडप जो मुहर्रम में शीया मुसलमान दस दिन तक रखकर गाड़ते हैं।

ताज़िया इमाम हुसैन का प्रतीकात्मक कब्र होती है।
ताज़िया, ताजिया

ಅರ್ಥ : ಹೆಂಗಸರು ಕುಳಿತುಕೊಳ್ಳಬಹುದಾದ ಒಂದು ದೊಡ್ಡ ಪಲ್ಲಕ್ಕಿ ಹೊತ್ತುಕೊಂಡು ಓಡುವರು

ಉದಾಹರಣೆ : ಪಲ್ಲಕ್ಕಿ ಹೊರುವವನು ಪಲ್ಲಕ್ಕಿಯನ್ನು ತೋಟದಲ್ಲಿ ಇಟ್ಟು ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.

ಸಮಾನಾರ್ಥಕ : ಡೋಲಿ, ಪಲ್ಲಕ್ಕಿ


ಇತರ ಭಾಷೆಗಳಿಗೆ ಅನುವಾದ :

स्त्रियों के बैठने की बड़ी डोली जिसे कहार ढोते हैं।

कहार डोले को बगीचे में रखकर आराम कर रहे हैं।
डोला

A closed litter carried on the shoulders of four bearers.

palankeen, palanquin

चौपाल