ಅರ್ಥ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
ಉದಾಹರಣೆ :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
ಸಮಾನಾರ್ಥಕ : ಒರಟುತನ, ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ
ಉದಾಹರಣೆ :
ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.
ಸಮಾನಾರ್ಥಕ : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡುತನ, ವಿರೋಧ, ಹಟ
ಇತರ ಭಾಷೆಗಳಿಗೆ ಅನುವಾದ :
Resolute adherence to your own ideas or desires.
bullheadedness, obstinacy, obstinance, pigheadedness, self-will, stubbornness