ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೊರೆ ಪದದ ಅರ್ಥ ಮತ್ತು ಉದಾಹರಣೆಗಳು.

ಮೊರೆ   ನಾಮಪದ

ಅರ್ಥ : ಏನನ್ನಾದರೂ ಪಡೆಯಲು ಮಾಡುವ ಮನವಿ

ಉದಾಹರಣೆ : ರಾಮನು ತನ್ನ ಮಾಲೀಕನ ಬಳಿ ದುಡ್ಡನ್ನು ಕೋರುವ ತೀರ್ಮಾನ ತೆಗೆದುಕೊಂಡನು

ಸಮಾನಾರ್ಥಕ : ಅರಿಕೆ, ಕೋರಿಕೆ, ನಿವೇದನೆ, ಪ್ರಾರ್ಥನೆ, ಬೇಡಿಕೆ


ಇತರ ಭಾಷೆಗಳಿಗೆ ಅನುವಾದ :

कुछ पाने के लिए प्रार्थना करने की क्रिया या भाव।

राम की अपने मालिक से पैसों के लिए की गई याचना व्यर्थ हो गई।
अध्येषण, अभियाचना, अभ्यर्थना, अर्थना, अर्दन, अर्दनि, गुजारिश, प्रार्थना, माँग, मांग, याचन, याचना

Reverent petition to a deity.

orison, petition, prayer

चौपाल